ಮಂಗಳೂರು: ಕೇರಳ, ಮಹಾರಾಷ್ಟ್ರದಲ್ಲಿ ಕರೋನ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಈ ಎರಡು ರಾಜ್ಯಗಳಿಂದ ಬರೋ ಜನರಿಗೆ ಕಳೆದ 74 ಘಂಟೆಗಳಲ್ಲಿ ನಡೆಸಿರುವ ಕರೋನ ಟೆಸ್ಟ್‌ನ ವರದಿಯನ್ನು ಇಟ್ಟುಕೊಂಡು ಕರ್ನಾಟಕದ ಗಡಿಯತ್ತ ಬರಬೇಕು ಅಂತ ಹೇಳಿದೆ.
ಪ್ರಾರಂಭದಲ್ಲಿ ಬೆಳಗಾವಿ/ಮೈಸೂರು/ವಿಜಯಪುರ/ಮಂಗಳೂರು ಗಡಿ ಭಾಗದಲ್ಲಿ ಅಧಿಕಾರಿಗಳು ಬೇಕಾ ಬಿಟ್ಟಿಯಲ್ಲಿ ಜನತೆಯನ್ನು ಬಿಡುತ್ತಿದ್ದರು, ಈ ಬಗ್ಗೆ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಸಾರವಾದ ಬೆನ್ನಲೇ ಎಚ್ಚೆತ್ತುಕೊಂಡ ಹಿರಿಯ ಅಧಿಕಾರಿಗಳು ಕೂಡಲೇ ಗಡಿ ಭಾಗದಲ್ಲಿ ತನಿಖಾ ತಂಡವನ್ನು ನಿಯೋಜನೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ ಕೆಲಸ ಮಾಡಲು ಮುಂದಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…