Featured

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

ಬೆಂಗಳೂರು: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದ್ದು ಕರ್ನಾಟಕದಲ್ಲೂ ಆತಂಕದ ವಾತಾವರಣ ನಿರ್ಮಾನ ಆಗಿದೆ. ಅದರಲ್ಲೂ ಇವೆರಡು ರಾಜ್ಯಗಳಿಗೆ ಕರ್ನಾಟಕಕ್ಕೆ ಬರುವವರಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ.

ರೂಪಾಂತರ ಹೊಂದಿರುವ ಕೋವಿಡ್ ನೆರೆ ರಾಜ್ಯಗಳಲ್ಲಿ ತನ್ನ ಅಬ್ಬರವನ್ನು ತೋರಿಸುತ್ತಿದೆ. ಕೇರಳದಿಂದ ಬೆಂಗಳೂರಿಗೆ ಬಂದವರಿಂದ ಎರಡು ಕಡೆಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

ಮಂಗಳನ ಅಂಗಳದಲ್ಲಿ ರೋವರ್ ಯಶಸ್ವಿಯಾಗಿ ಇಳಿಸಿದ್ದು ಭಾರತೀಯ ಮೂಲದ ವಿಜ್ಞಾನಿ ಸ್ವಾತಿ ಮೋಹನ್ -Vishwanews24

ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಸದ್ಯ ನಿಯಂತ್ರಣದಲ್ಲಿ ಇದ್ದರೂ ಆತಂಕ ಶುರುವಾಗಿದೆ. ಶುಕ್ರವಾರ ಪ್ರಕಟಗೊಂಡ ಅಂಕಿ -ಅಂಶಗಳ ಪ್ರಕಾರ ವರದಿಯಾದ ಹೊಸ ಪ್ರಕರಣಗಳು – 386, ಈ ವರೆಗೆ ಇರುವ ಸಕ್ರೀಯ ಪ್ರಕರಣಗಳು 5882 ಹಾಗೂ ಫೆ. 18 ರಂದು ಕೋವಿಡ್‌ನಿಂದ 5 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಕೋವಿಡ್ ಸೋಂಕಿಂದ – 12,287 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಒಟ್ಟು ಕೋವಿಡ್ ಪ್ರಕರಣಗಳ ಖಚಿತ ಸಂಖ್ಯೆ 947246 ರಷ್ಟಿದೆ. 125 ಮಂದಿ ಕೋವಿಡ್‌ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಕೆನ್‌ ಸಾಗಾಟ : ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಬಂಧನ -Vishwanews24

ಮಹಾರಾಷ್ಟ್ರ, ಕೇರಳ ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆ ನೀಡಿದೆ. ಕೊಡಗು, ಮೈಸೂರು, ಬೆಳಗಾವಿ, ಮಂಗಳೂರು ಮೂಲಕ ರಾಜ್ಯ ಪ್ರವೇಶಿಸುವವರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೋವಿಡ್ ಟೆಸ್ಟ್ ರಿಪೋರ್ಟ್ ಇದ್ದರೆ ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್ ತಿಳಿಸಿದ್ದಾರೆ.

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24

 

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago