ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವಿನ ಉತ್ಸಾಹದಲ್ಲಿದೆ. ಪ್ರಸ್ತುತ ಲಭ್ಯವಾಗಿರುವ ಮಾಹಿತಿ ಪ್ರಕಾರ ಬಿಜೆಪಿ ಮ್ರೈತ್ರಿಕೂಟ ಮುನ್ನಡೆ ಸಾಧಿಸಿದೆ. ಬಿಜೆಪಿ 107 ಸ್ಥಾನ ಹಾಗೂ ಶಿವಸೇನೆ 70 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.
ಹೀಗಾಗಿ ಮಹಾರಾಷ್ಟ್ರದಲ್ಲಿ ಈಗಾಗಲೇ ಬಿಜೆಪಿ ಕಾರ್ಯಕರ್ತರು ಗೆಲುವಿನ ಉತ್ಸಾಹದಲ್ಲಿದ್ದು, ಫಲಿತಾಂಶ ಘೋಷಣೆಗೆ ಮೊದಲೇ ಸಂಭ್ರಮದಲ್ಲಿ ಕಾರ್ಯಕರ್ತರು ಲಡ್ಡು ವಿತರಣೆಗೆ ತಯಾರಾಗಿ ನಿಂತಿದ್ದಾರೆ. ಮುಂಬೈನ ಹಲವು ಭಾಗಗಳಲ್ಲಿ ಫಲಿತಾಂಶದ ಬಳಿಕ ಹಂಚಲೆಂದು 5000 ಲಾಡು ತಯಾರಿಸಲಾಗುತ್ತಿದೆ.
ಬಹುತೇಕ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಶಿವಸೇನೆ ಮೈತ್ರಿಕೂಟ ಗೆಲುವು ಸಾಧಿಸಲಿದೆ, ಜೊತೆಗೆ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದಿದ್ದವು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…