Featured

ಮಹಾರಾಷ್ಟ್ರ : ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಆಯ್ಕೆ – vishwanews24

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಆಯ್ಕೆ  ; ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನ

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಆಯ್ಕೆಯಾಗಿದ್ದು, ಈ ಬಗ್ಗೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬುಧವಾರ ಮುಂಬಯಿನಲ್ಲಿ ನಡೆದಿದೆ. ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಮ್ಮುಖದಲ್ಲಿ ಬಿಜೆಎಲ್‌ಪಿ ನಾಯಕನ ಆಯ್ಕೆ ನಡೆಯಲಿದ್ದು, ಸಭೆ ಬಳಿಕ ಔಪಚಾರಿಕವಾಗಿ ಹೆಸರು ಘೋಷಣೆ ಮಾಡಲಾಗಿದೆ.

ಸಭೆಯಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ” ದೇವೇಂದ್ರ ಫಡ್ನವಿಸ್‌ ಅವರಿಗೆ ಅಭಿನಂದನೆ ಸಲ್ಲಿಸಿದರು. ಮುಂದಿನ ಹಾದಿ ಸುಗಮವಾಗಿರಲಿ, ಯಶಸ್ಸು ಸಿಗಲಿ ” ಎಂದು ಹಾರೈಸಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

3 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

21 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

30 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

47 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

56 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago