ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದು, ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬುಧವಾರ ಮುಂಬಯಿನಲ್ಲಿ ನಡೆದಿದೆ. ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಮ್ಮುಖದಲ್ಲಿ ಬಿಜೆಎಲ್‌ಪಿ ನಾಯಕನ ಆಯ್ಕೆ ನಡೆಯಲಿದ್ದು, ಸಭೆ ಬಳಿಕ ಔಪಚಾರಿಕವಾಗಿ ಹೆಸರು ಘೋಷಣೆ ಮಾಡಲಾಗಿದೆ.
ಸಭೆಯಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ” ದೇವೇಂದ್ರ ಫಡ್ನವಿಸ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಮುಂದಿನ ಹಾದಿ ಸುಗಮವಾಗಿರಲಿ, ಯಶಸ್ಸು ಸಿಗಲಿ ” ಎಂದು ಹಾರೈಸಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…