Featured

ಮಹಾರಾಷ್ಟ್ರ:: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… vishwanews24

ಮಹಾರಾಷ್ಟ್ರ:: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ  ಬಗ್ಗೆ ಇನ್ನೂ ಸಸ್ಪೆನ್ಸ್

ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆಯಲ್ಲಿ ಮಹಾಯುತಿಯ ಅಮೋಘ ವಿಜಯದ ಬಳಿಕ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲದ ನಡುವೆ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮಂಗಳವಾರ ಬೆಳಿಗ್ಗೆ ರಾಜಭವನಕ್ಕೆ ತೆರಳಿದ ಶಿವಸೇನೆ ಮುಖ್ಯಸ್ಥ ಶಿಂದೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಮಹಾಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು ಇದಾದ ಬಳಿಕ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶೆ ಎದ್ದಿತ್ತು ಇದರ ನಡುವೆ ದೇವೇಂದ್ರ ಫಡ್ನವಿಸ್ ಅವರ ಹೆಸರೂ ಮುಂಚೂಣಿಯಲ್ಲಿದ್ದು ಮೈತ್ರಿಕೂಟದಲ್ಲೂ ಇದಕ್ಕೆ ಸಹಮತವಿತ್ತು ಎನ್ನಲಾಗಿದೆ ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿ ಎನ್ನಲಾಗಿತ್ತು.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

17 minutes ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

48 minutes ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

14 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

18 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

20 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

21 hours ago