Featured

ಮಹಾರಾಷ್ಟ್ರ ರಾಜಕೀಯ : ನಾಳೆ ವಿಶ್ವಾಸಮತ ಸಾಬೀತು ಪಡಿಸಲು ಸಿಎಂ ಠಾಕ್ರೆಗೆ ಗೌರ್ವನರ್ ಸೂಚನೆ – Vishwanews24

ಉದ್ಧವ್‌ ಠಾಕ್ರೆಗೆ ನಾಳೆ ವಿಶ್ವಾಸ ಮತದ ಅಗ್ನಿ ಪರೀಕ್ಷೆ

ಮುಂಬೈ : ಬುಧವಾರ ಸಂಜೆ 5 ಗಂಟೆಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸೂಚನೆ ನೀಡಿದ್ದಾರೆ.

ರಾಜ್ಯಪಾಲರನ್ಮು ನಿನ್ನೆ ಭೇಟಿ ಮಾಡಿದ ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸಿಎಂ ಉದ್ಧವ್ ಠಾಕ್ರೆ ಅವರನ್ನು ಕೇಳುವಂತೆ ಕೋರಿ ಪತ್ರವನ್ನು ಸಲ್ಲಿಸಿದ್ದರು.

ಇನ್ನು ದೇವೇಂದ್ರ ಫಡ್ನವೀಸ್ ಪತ್ರ ಸಲ್ಲಿಸಿರುವ ಬೆನ್ನಲ್ಲೇ ನಾಳೆ ಸಂಜೆ 5 ಗಂಟೆಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಠಾಕ್ರೆಗೆ ಸೂಚನೆ ನೀಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

19 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

20 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

20 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

20 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

20 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

22 hours ago