ಮುಂಬೈ: ವಿಶ್ವಾಸಮತಯಾಚನೆಗೂ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಸಂಜೆ 5 ಗಂಟೆಯ ಒಳಗಡೆ ಬಹುಮತ ಸಾಬೀತು ಪಡಿಸುವಂತೆ ಬಿಜೆಪಿ ಸರ್ಕಾರಕ್ಕೆ ಸೂಚಿಸಿತ್ತು. ಈ ಆದೇಶದ ಬಳಿಕ ಸಂಖ್ಯಾಬಲ ಇಲ್ಲದ ಹಿನ್ನೆಲೆಯಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವುದಾಗಿ ಫಡ್ನವೀಸ್ ಪ್ರಕಟಿಸಿದ್ದಾರೆ.
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…
ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…
ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…