ಮಹಾರಾಷ್ಟ್ರ: ಹಕ್ಕಿ ಜ್ವರದ ಭಯದ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಹಾರಾಷ್ಟ್ರದ ಥಾಣೆಯ ಸುಮಾರು 25,000 ಕೋಳಿಗಳನ್ನು ಸಾಯಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಥಾಣೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ವೆಹ್ಲೋಲಿ ಗ್ರಾಮದ ಜಮೀನಿನಲ್ಲಿ ಸುಮಾರು 100 ಕೋಳಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಸೋಂಕನ್ನು ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾ ಪಶುಸಂಗೋಪನಾ ಇಲಾಖೆಗೆ ಆದೇಶಿಸಲಾಗಿದ್ದು, ಸತ್ತ ಪಕ್ಷಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆ ಮೂಲದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಥಾಣೆ ಜಿಲ್ಲಾ ಪರಿಷತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಭೌಸಾಹೇಬ್ ದಂಗ್ಡೆ, ಪರೀಕ್ಷೆಗಳ ಫಲಿತಾಂಶಗಳು ಎಚ್5ಎನ್1 ಹಕ್ಕಿಜ್ವರದಿಂದಾಗಿ ಕೋಳಿಗಳು ಸತ್ತಿರುವುದನ್ನು ದೃಢಪಡಿಸಿದೆ ಎಂದು ಹೇಳಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…