ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ನ ಉಚ್ಚಿಲ ಶಾಖೆ ಉದ್ಘಾಟನೆ.
ಕಾಪು: ಮಹಾಲಕ್ಷ್ಮಿ ಕೋ- ಓಪರೇಟಿವ್ ಬ್ಯಾಂಕ್ ಲಿಮಿಟೆಡ್ ಇದರ ಉಚ್ಚಿಲ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು.
ನವೀಕೃತ ಶಾಖೆಯನ್ನು ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕರಾದ ಸತೀಶ್ ಕಾಶೀನಾಥ ಮರಾಠೆ ಉದ್ಘಾಟಿಸಿದರು.
ಸಮಾರಂಭದ ಉದ್ಘಾಟನೆಯನ್ನು ನಾಡೋಜ ಡಾ.ಜಿ ಶಂಕರ್ ಮತ್ತು ನೂತನ ಎ.ಟಿಎಮ್ ನ ಉದ್ಘಾಟನೆಯನ್ನು ಡಾ ಎಮ್.ಎನ್ ರಾಜೇಂದ್ರ ಕುಮಾರ್ ಮಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ,ಸಂಸದೆ ಶೋಭಾ ಕರಂದ್ಲಾಜೆ,ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ,ಕರಾವಳಿ ಅಭಿವೃದ್ದಿ ಪ್ರಾಧಿಕಾರ ಮಂಗಳೂರು ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಪಂಚಾಯತ್ ಆದ್ಯಕ್ಷ ದಿನಕರ ಬಾಬು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅದ್ಯಕ್ಷ ದಯಾನಂದ್ ಕತ್ತಲ್ ಸಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ,ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ,ಉದ್ಯಮಿ ಕುಯಿಲಾಡಿ ಸುರೇಶ್ ನಾಯಕ್, ಆನಂದ ಪಿ ಸುವರ್ಣ, ಕ್ಲಸ್ಟರ್ ಹೆಡ್ HDFC ಬ್ಯಾಂಕ್, ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ, ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಧ್ಯಾಯ,ಬ್ಯಾಂಕಿನ ಆದ್ಯಕ್ಷ ಯಶ್ಪಾಲ್ ಸುವರ್ಣ,ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…