Featured

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾಗಿ ಜಗದೀಶ್ ಮೊಗವೀರ್ ನೇಮಕ – Vishwanews24

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ ಉಡುಪಿ ಇದರ ನೂತನ ವ್ಯವಸ್ಥಾಪಕ ನಿರ್ದೇಶಕ ರಾಗಿ ಶ್ರೀ ಜಗದೀಶ್ ಮೊಗವೀರ್ ನೇಮಕಗೊಂಡಿದ್ದಾರೆ.
ಒಂದೂವರೆ ದಶಕಗಳ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಇವರು ಐ ಸಿ ಐ ಸಿ ಐ ಬ್ಯಾಂಕ್, ಎಚ್ ಡಿ ಎಫ್ ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮೊದಲಾದ ಬ್ಯಾಂಕ್ ಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುತ್ತಾರೆ.

ಕರಾವಳಿ ಕರ್ನಾಟಕದ ಪ್ರತಿಷ್ಠಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು ಉತ್ತಮ ಪ್ರಗತಿ ದಾಖಲಿಸುತ್ತಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago