Featured

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಸುವರ್ಣ – Vishwanews24

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಸುವರ್ಣ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಸುವರ್ಣ  ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಬ್ಯಾಂಕಿನ ಸದಸ್ಯರ ಮಕ್ಕಳು ೨೦೨೧-೨೨ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೮೫, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೮೦ ಹಾಗೂ ೨೦೨೧ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. ೭೦ ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ ೬೫ ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇತರ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೯೦, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೮೫ ಹಾಗೂ ೨೦೨೧ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.೭೫ ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ ೭೦ ಅಂಕಗಳನ್ನು ಪಡೆದಿರಬೇಕು.

ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಸುವರ್ಣ ಕೋ ಆಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆ ಹಾಗೂ ಬ್ಯಾಂಕಿನ ವೆಬ್‌ಸೈಟ್ www.mahalakshmicoopbank.com ನಲ್ಲಿ ಲಭ್ಯವಿದ್ದು, ದಿನಾಂಕ ೩೧.೦೭.೨೦೨೨ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು. ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago