Featured

ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್‌ಗೆ ಸತತ 6ನೇ ಬಾರಿಗೆ ಸಾಧನಾ ಪ್ರಶಸ್ತಿ – VIshwanews24

ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್‌ಗೆ ಸತತ 6ನೇ ಬಾರಿಗೆ ಸಾಧನಾ ಪ್ರಶಸ್ತಿ.

ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿಇದರ ೨೦೨೧-೨೨ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿ0ದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ ೬ ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಬ್ಯಾಂಕಿ0ಗ್ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ. ಸುವರ್ಣ ಹಾಗೂ ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಜಗದೀಶ್ ಮೊಗವೀರ ಪ್ರಶಸ್ತಿಯನ್ನು ಸ್ವೀಕರಿಸಿದರು.

ಯಶ್‌ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, ಕಳೆದ ೧೨ ವರ್ಷಗಳಿಂದ ನಿರ0ತರವಾಗಿ ಸದಸ್ಯರಿಗೆ ೧೮% ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ
ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಆಧುನಿಕ ಬ್ಯಾಂಕಿ0ಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

7 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

8 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

8 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

8 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

8 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago