ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಭಕ್ತಿ-ಭಾವ ಮೆರೆದಿದ್ದಾರೆ.
ಕುಂಭಮೇಳದಲ್ಲಿ ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಐಶ್ವರ್ಯ ಹಂಚಿಕೊಂಡಿದ್ದಾರೆ.
ತಂದೆ ಡಿ.ಕೆ.ಶಿವಕುಮಾರ್ ಕುಂಭಮೇಳಕ್ಕೆ ಹೋಗುವ ಮುನ್ನ ಐಶ್ವರ್ಯ ಭೇಟಿ ಕೊಟ್ಟಿದ್ದಾರೆ. ಇದೇ ಫೆ.9, 10 ರಂದು ಕುಂಭಮೇಳಕ್ಕೆ ತೆರಳುವುದಾಗಿ ಡಿಕೆಶಿ ಹೇಳಿದ್ದರು.
ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ 2025ರ ಮಹಾ ಕುಂಭಮೇಳಕ್ಕೆ ಜ.13 ರಂದು ಅದ್ದೂರಿ ಚಾಲನೆ ಸಿಕ್ಕಿದೆ. 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಫೆ.26 ರ ವರೆಗೆ ಉತ್ಸವ ಜರುಗಲಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…