Featured

ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿಕೆಶಿ ಪುತ್ರಿ – vishwanews24

ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿಕೆಶಿ ಪುತ್ರಿ

ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌  ಪುತ್ರಿ ಐಶ್ವರ್ಯ  ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಭಕ್ತಿ-ಭಾವ ಮೆರೆದಿದ್ದಾರೆ.

ಕುಂಭಮೇಳದಲ್ಲಿ  ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಐಶ್ವರ್ಯ ಹಂಚಿಕೊಂಡಿದ್ದಾರೆ.

ತಂದೆ ಡಿ.ಕೆ.ಶಿವಕುಮಾರ್‌ ಕುಂಭಮೇಳಕ್ಕೆ ಹೋಗುವ ಮುನ್ನ ಐಶ್ವರ್ಯ ಭೇಟಿ ಕೊಟ್ಟಿದ್ದಾರೆ. ಇದೇ ಫೆ.9, 10 ರಂದು ಕುಂಭಮೇಳಕ್ಕೆ ತೆರಳುವುದಾಗಿ ಡಿಕೆಶಿ ಹೇಳಿದ್ದರು.

ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ 2025ರ ಮಹಾ ಕುಂಭಮೇಳಕ್ಕೆ ಜ.13 ರಂದು ಅದ್ದೂರಿ ಚಾಲನೆ ಸಿಕ್ಕಿದೆ. 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಫೆ.26 ರ ವರೆಗೆ ಉತ್ಸವ ಜರುಗಲಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

32 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

45 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

59 minutes ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago