ಗುಜರಾತ್: ಗುಜರಾತ್‌ನಲ್ಲಿ ಮಂಗಳವಾರದಿಂದ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ರಾಜ್‌ಕೋಟ್, ಸೂರತ್ ಮತ್ತು ಗಿರ್ ಸೋಮನಾಥ್ ಜಿಲ್ಲೆಗಳಲ್ಲಿ ತೀವ್ರ ಜಲಾವೃತವಾಗಿದ್ದು, ಜನ ಜೀವ ಅಸ್ತವ್ಯಸ್ತಗೊಂಡಿದೆ.
ರಾಜ್ಯದಲ್ಲಿ 300 ಮಿಮೀ ಮಳೆ ಸುರಿದಿದ್ದು, 70 ಜನರನ್ನು ಸ್ಥಳಾಂತರಿಸಲಾಗಿದೆ. ಅಲ್ಲದೆ ರಸ್ತೆಗಳು ಜಲಾವೃತಗೊಂಡಿದ್ದು ಕಾರುಗಳು ಮುಳುಗಡೆಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ಹರಿದಾಡುತ್ತಿದ್ದು ನಗರ ತುಂಬಾ ಪ್ರವಾಹದ ನೀರು ತುಂಬು ಕಾರುಗಳು ಮುಳುಗಡೆಯಾಗಿರುವುದನ್ನು ಕಾಣಬಹುದು.
ಹವಾಮಾನ ಇಲಾಖೆ ಸೌರಾಷ್ಟ್ರದ ಕೆಲವು ಜಿಲ್ಲೆಗಳು ಮತ್ತು ದಕ್ಷಿಣ ಗುಜರಾತ್ ಪ್ರದೇಶಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…