ದಕ್ಷಿಣ ಕನ್ನಡ

ಮಹಿಳಾ ವಿಶ್ವಕಪ್ ಕಬಡ್ಡಿಯಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಲಿರುವ ಮಂಗಳೂರಿನ ಧನಲಕ್ಷ್ಮೀ ಪೂಜಾರಿ – vishwanews24

ಮಹಿಳಾ ವಿಶ್ವಕಪ್ ಕಬ್ಬಡಿ ಪಂದ್ಯಾಟ : ಭಾರತೀಯ ತಂಡಕ್ಕೆ ಮಂಗಳೂರಿನ  ಧನಲಕ್ಷ್ಮೀ ಪೂಜಾರಿ ಆಯ್ಕೆ

ಮಂಗಳೂರು : ಬಾಂಗ್ಲಾದೇಶದಲ್ಲಿ ನಡೆಯುವ ಎರಡನೇ ವಿಶ್ವಕಪ್ ಕಬ್ಬಡಿ ಪಂದ್ಯಾಟಕ್ಕೆ ಭಾರತೀಯ ಕಬ್ಬಡಿ ತಂಡಕ್ಕೆ ಕರ್ನಾಟಕದಿಂದ ಮಂಗಳೂರಿನ ಯುವತಿ ಧನಲಕ್ಷ್ಮೀ ಪೂಜಾರಿ ಆಯ್ಕೆಯಾಗಿದ್ದಾರೆ. ಕರ್ನಾಟಕದ ಪರವಾಗಿ ರಾಷ್ಟ್ರೀಯ ಕಬ್ಬಡಿ ತಂಡಕ್ಕೆ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದಾರೆ.

ಸುರತ್ಕಲ್ ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು ನಾರಾಯಣ ಪೂಜಾರಿ ಹಾಗೂ ಶಶಿಕಲಾ ದಂಪತಿಯ ಮಗಳಾದ ಧನಲಕ್ಷ್ಮೀ ಇವರು ಕಬಡ್ಡಿ ಕ್ರೀಡೆಯಲ್ಲಿ ಭಾರತ ದೇಶದ ಪರವಾಗಿ ಆಡಲು ಆಯ್ಕೆಯಾಗಿದ್ದಾರೆ, ಕರ್ನಾಟಕದ ಪರವಾಗಿ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದು, ದಕ್ಷಿಣಕನ್ನಡಕ್ಕೆ ಮತ್ತು ನಮ್ಮ ರಾಜ್ಯಕ್ಕೆ ಹೆಮ್ಮೆಯ ಕ್ಷಣವಾಗಿದೆ. ನವೆಂಬರ್ 13ರಂದು ಬಾಂಗ್ಲಾದೇಶ ದಲ್ಲಿ ನಡೆಯಲಿರುವ 12 ರಾಷ್ಟ್ರಗಳ ಮಹಿಳಾ ವಿಶ್ವಕಪ್‌ ಕಬಡ್ಡಿಯಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಇದುವರೆಗೆ 12 ಬಾರಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಜೂನಿಯರ್‌, ಸೀನಿಯರ್‌, ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಕರ್ನಾಟಕದ ಪರವಾಗಿ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದಾರೆ.

Vishwa News 24

Recent Posts

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

4 minutes ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

14 minutes ago

ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24

ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…

26 minutes ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಮೆಟ್ಟಿಲಿನವರೆಗೂ ನೀರು – vishwanews24

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…

49 minutes ago

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ – vishwanews24

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ ಮಂಗಳೂರು: ಮಂಗಳೂರು…

60 minutes ago

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ – vishwanews24

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ…

1 hour ago