ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆಯಂಕರ್ ಬ್ಯಾಂಕ್ ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – Vishwanews24
ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆಯಂಕರ್ ಬ್ಯಾಂಕ್ ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಬೆಂಗಳೂರು : ರಾಜ್ಯ ಸರ್ಕಾರವು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಹಿಸುದ್ದಿ ನೀಡಿದ್ದು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆಯಂಕರ್ ಬ್ಯಾಂಕ್ ನ್ನು ಆರಂಭವಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.


ಹಿಜಾಬ್, ಹಲಾಲ್ ಮಧ್ಯೆ ರಾಜ್ಯದಲ್ಲಿ ಮತ್ತೊಂದು ವಿವಾದ: ಮುಸ್ಲೀಂ ಯುವಕನನ್ನು ಮದುವೆಯಾದ ಯುವತಿಯನ್ನು ಬಹಿಷ್ಕರಿಸುವಂತೆ ಅಭಿಯಾನ
ರಾಷ್ಟ್ರೀಯ ಸಂಜೀವಿನಿ ಸರಸ್ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಿಳೆಯರ ಸ್ವಸಹಾಯ ಸಂಘಗಳಿಗೆ ಬಲ ತುಂಬಲು ಈ ಸಲದ ಬಜೆಟ್ ನಲ್ಲಿ 500 ಕೋಟಿ ರೂ. ಕೊಡಲಾಗಿದೆ. ಈ ಮೂಲಕ 4 ಲಕ್ಷ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆಯಂಕರ್ ಬ್ಯಾಂಕ್ ನ್ನು ಆರಂಭವಿಸಲಾಗುವುದು ಎಂದು ಹೇಳಿದ್ದಾರೆ.
ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಹಾಜರಾಗದಂತೆ ವಿಲ್ ಸ್ಮಿತ್ಗೆ 10 ವರ್ಷಗಳ ನಿಷೇಧ – VIshwanews24
