ಬೆಂಗಳೂರು: ‘ಕೇರಳ ಸರ್ಕಾರ ನಾಸ್ತಿಕವಾಗಿದ್ದು, ಶಬರಿಮಲೆ ದೇವಸ್ಥಾನವನ್ನು ಅಪವಿತ್ರ ಮಾಡುವ ಸಂಚು ರೂಪಿಸಿದೆ. ಮೊದಲು ಮಸೀದಿಯೊಳಗೆ ಮಹಿಳೆಯರನ್ನು ಬಿಡಲಿ, ಆನಂತರ ದೇವಸ್ಥಾನದ ಬಗ್ಗೆ ಮಾತನಾಡಲಿ’ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿ ಕಾರಿದರು.
‘ಕಮ್ಯುನಿಸ್ಟರು ಹಾಗೂ ಬುದ್ಧಿಜೀವಿಗಳು ಹಿಂದೂಗಳ ಮಠ ಹಾಗೂ ದೇವಸ್ಥಾನವನ್ನು ಅವಹೇಳನ ಮಾಡುತ್ತಿದ್ದಾರೆ. ಅವರು ಏನೇ ಮಾಡಿದರೂ ಹಿಂದೂ ಸಂಪ್ರದಾಯ ಮುರಿಯಲು ಸಾಧ್ಯವಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಕಿಸ್ ಆಫ್ ಲವ್ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡವಳು ಪೊಲೀಸ್ ಉಡುಗೆಯಲ್ಲಿ ದೇವಸ್ಥಾನ ಪ್ರವೇಶಿಸಿದ್ದೇಕೆ? ಇದರಲ್ಲಿ ಸರ್ಕಾರದ ಕೈವಾಡ ಎದ್ದು ಕಾಣುತ್ತದೆ. ಕೇಂದ್ರ ಸರ್ಕಾರ, ಕೇರಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…