ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ‘ಶಕ್ತಿ’ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಲಗ್ಗೆರೆಯ ಬಸವೇಶ್ವರ ಭವನದಲ್ಲಿ ಕಾಂಗ್ರೆಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾಗಿದ್ದ 208 ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ:
ಮಹಿಳೆ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಷ್ಟರ ಮಟ್ಟಿಗೆ ಇಂದು ಬೆಳೆದಿದ್ದಾಳೆ. ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಂತಹ, ಉತ್ತಮ ಆರೋಗ್ಯದ ಮಗುವಿಗೆ ಜನ್ಮ ನೀಡಿ ಎಂದು ಹಾರೈಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ನಮ್ಮ ಇಲಾಖೆ ಮೂಲಕ, ಮಹಿಳೆ ಗರ್ಭಿಣಿ ಆದ ಬಳಿಕ, ಹುಟ್ಟುವ ಮಗುವಿಗೆ ಆರು ವರ್ಷದವರೆಗೂ ಸರಕಾರವೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಗರ್ಭಿಣಿ ಹಾಗೂ ಮಗುವಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಹೇಳಿದರು
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…