ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ (67) ಅಗಲುವಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾವುಕ ಟ್ವೀಟ್ ಮಾಡಿದ್ದಾರೆ.
ನೀವು ನನಗೊಂದು ವಚನ ನೀಡಿದ್ದೀರಿ ಆದರೆ ಅದನ್ನು ಪೂರ್ಣಗೊಳಿಸಲೇ ಇಲ್ಲ ಎಂದು ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅಗಲುವಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.
ನೀವು ನನಗೊಂದು ವಚನ ನೀಡಿದ್ದಿರಿ ಆದರೆ ಅದನ್ನು ಪೂರ್ಣಗೊಳಿಸಲೇ ಇಲ್ಲ. ಅಲ್ಲೊಂದು ರೆಸ್ಟೋರೆಂಟ್ ಇದೆ. ಅಲ್ಲಿ ಸೆಲೆಬ್ರಿಟಿ ಲಂಚ್‌ಗೆ ನನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದಿರಿ. ಆದರೆ ನೀವು ನೀಡಿದ್ದ ವಾಗ್ದಾನವನ್ನು ಪೂರ್ತಿ ಮಾಡಲೇ ಇಲ್ಲ ಎಂದು ಸ್ಮೃತಿ ಇರಾನಿ ಭಾವುಕರಾಗಿ ಮಾತನಾಡಿದ್ದಾರೆ.
ಅಕ್ಕಾ ಲಕ್ಷಾಂತರ ಮಹಿಳೆಯರಿಗೆ ಪ್ರೇರಣೆಯಾಗಿದ್ದಿರಿ, ನಿಮ್ಮ ಅಕಾಲಿಕ ನಿಧನ ನಮ್ಮಲ್ಲೆರಿಗೂ ದಿಗ್ಭ್ರಮೆ ಉಂಟು ಮಾಡಿದೆ. ಒಬ್ಬ ಸಕ್ರಿಯ ಕಾರ್ಯಕರ್ತರಾಗಿ ಮಹಿಳೆಯರ ಅಭಿವೃದ್ಧಿ ಕುರಿತು ನಮ್ಮ ಜೀವನವನ್ನು ಸಮರ್ಪಿಸಿದರೆ ಅದೇ ಸುಷ್ಮಾ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…