ಬೆಂಗಳೂರು : ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಈಡೇರಿಸಲಿ, ನಾವು ಕರೆಂಟ್ ಬಿಲ್ಲ ಕಟ್ಟಲ್ಲ ಎಂದು ಜನರು ಪಟ್ಟು ಹಿಡಿದು ಕುಳಿತಿದ್ದಾರೆ.
ಇದರ ನಡುವೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಬೇಕೆಂದು ಮಹಿಳೆಯರು ಗಲಾಟೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಸ್ ನಲ್ಲಿ ಟಿಕೆಟ್ ಮಾಡಿಸದೇ ಮಹಿಳೆಯರು ನಿರ್ವಾಹಕರ ಜೊತೆ ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಸಿಬ್ಬಂದಿಗೆ ತೊಂದರೆ ಕಿರಿಕಿರಿ ಆಗುತ್ತಿದೆ. ಇದಕ್ಕೆ ಶೀಘ್ರ ಪರಿಹಾರ ಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಸಾರಿಗೆ ಯೂನಿಯನ್ ವತಿಯಿಂದ ಪತ್ರ ಬರೆಯಲಾಗಿದೆ.
ಬಸ್ ನಲ್ಲಿ ಮಹಿಳೆಯರು ಹಣ ನೀಡಲು ನಿರಾಕರಿಸುತ್ತಿದ್ದಾರೆ. ಹಣ ನೀಡುವಂತೆ ಕೇಳಿದ್ರೆ ಗಲಾಟೆ ಮಾಡುತ್ತಾರೆ. ಇದರಿಂದ ನಮ್ಮ ಸಿಬ್ಬಂದಿ ಟಿಕೆಟ್ ಪಡೆಯುವದೇ ಕಷ್ಟವಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರು ಶೀಘ್ರ ಉಚಿತ ಪ್ರಯಾಣ ಯೋಜನೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಕಾಂಗ್ರೆಸ್ ಚುನಾವಣೆ ವೇಳೆ ಘೋಷಣೆ ಮಾಡಿತ್ತು.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…