ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019ರ ಚರ್ಚೆಯ ವೇಳೆ ಎಂಐಎಂ ಸದಸ್ಯ ಅಸಾದುದ್ದೀನ್ ಒವೈಸಿ, ಬಿಜೆಪಿ ಸಂಸದೆಯರನ್ನು ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.
ಕಾನೂನಿನ ವಿಷಯದಲ್ಲಿ ದ್ವಿಮುಖ ನೀತಿ ಸಲ್ಲದು ಮುಸ್ಲಿಂ ಮಹಿಳೆಯರಿಗೆ ನ್ಯಾಯ, ಗೌರವ ಒದಗಿಸಲು ತ್ರಿವಳಿ ತಲಾಖ್ ಮಸೂದೆ ರೂಪಿಸಲಾಗಿದೆ ಎಂದು ಆಡಳಿತ ಸರ್ಕಾರ ಹೇಳಿಕೊಳ್ಳುತ್ತಿದೆ ಹೀಗಿರುವಾಗ, ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿದ್ದೇಕೆ? ಬಿಜೆಪಿ ಮಹಿಳಾ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಈಗಲೇ ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋಗಲಿ ಎಂದರು.
ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ 10 ರಿಂದ 50 ವರ್ಷದೊಳಿಗಿನ ಮಹಿಳೆಯರೂ ಪ್ರವೇಶಿಸಬಹುದು ಎಂದು ಸ್ವತಃ ಸುಪ್ರೀಂಕೋರ್ಟ್ ಆದೇಶವಿದ್ದರೂ, ವಿರೋಧಿಸುತ್ತಿರುವ ಬಿಜೆಪಿ, ತ್ರಿವಳಿ ತಲಾಖ್ ಮೂಲಕ ಮುಸ್ಲಿಂ ಮಹಿಳೆಯರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸುತ್ತಿದೆ ಎಂದು ಟೀಕಿಸಿದರು. \
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…