ನವದೆಹಲಿ : ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬಿಜೆಪಿ ಬುಲ್ಡೋಜರ್ ದಾಳಿ ನಡೆಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ತ್ಯಾಗಿ ಅವರ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದು, ಶ್ರೀಕಾಂತ್ ತ್ಯಾಗಿ ಅವರು ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಅಧಿಕಾರಿಗಳು ಕೆಡವಿದ್ದಾರೆ.
ಇನ್ನು ಬಿಜೆಪಿ ಕಿಸಾನ್ ಮೋರ್ಚಾ ಸದಸ್ಯ ತ್ಯಾಗಿ ಮತ್ತು ಮಹಿಳೆಯ ನಡುವೆ ಕೆಲವು ದಿನಗಳ ಹಿಂದೆ ಜಗಳ ನಡೆದಿದ್ದು, ತ್ಯಾಗಿ ಅವರು ಕೆಲವು ಸಸಿಗಳನ್ನು ನೆಡಲು ಬಯಸಿದ್ದರು. ಆದರೆ, ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಮಹಿಳೆ ಅದನ್ನು ವಿರೋಧಿಸಿದ್ದರು ಎನ್ನಲಾಗಿದ್ದು, ಇದೀಗ ಅವರ ನಿವಾಸದ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…