ಮೈಸೂರು: ವಿವಾದಿತ ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅನುಮತಿ ನೀಡಿದ್ದು ಆದೇಶ ಹೊರಬಿದ್ದಿದೆ.ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮೈಸೂರಿನ ಪುರಭವನದಲ್ಲಿ ಮಹಿಷಾ ದಸರಾ ನಡೆಯಲಿದೆ.
ಮೆರವಣಿಗೆ, ರ್ಯಾಲಿ, ಪ್ರತಿಭಟನೆ ಮಾಡಬಾರದು. ನೇರವಾಗಿ ಸಭಾ ಕಾರ್ಯಕ್ರಮ ಪ್ರಾರಂಭಿಸಬೇಕು. ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬಾರದು. ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ನೀಡುವ ಭಾಷಣ ಮಾಡಬಾರದು ಎಂದು ಷರತ್ತುಗಳೊಂದಿಗೆ ಪೊಲೀಸರು ಅನುಮತಿ ನೀಡಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…