Featured

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಪಡಿಸಿದ ಹೈಕೋರ್ಟ್- vishwanews24

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು

ಬೆಂಗಳೂರು : ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿದೆ. ಅಲ್ಲದೇ ಸೂಕ್ತ ಕಾರಣ, ಸೆಕ್ಷನ್​ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.

ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.

ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ ಸೂರಜ್ ಗೋವಿಂದರಾಜು ಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನಿನ ಪ್ರಕಾರವಾಗಿ 15 ದಿನದ ಒಳಗಡೆ ಆದೇಶ ಮಾಡಲು ಪುತ್ತೂರು ಎಸಿಗೆ ಹೈಕೋರ್ಟ್ ಅವಕಾಶ ನೀಡಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago