ಬೆಂಗಳೂರು : ಗುರುವಾದಂದು ನಡೆದ ಛಲವಾದಿಪಾಳ್ಯ ವಾರ್ಡ್ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪಶ್ಚಿಮ ವಿಭಾಗದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಗುರುವಾರ ಬೆಳಿಗ್ಗೆ ಫ್ಲವರ್ ಗಾರ್ಡನ್‌ನಲ್ಲಿರುವ ಕಚೇರಿ ಎದುದು ರೇಖಾ ಅವರನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆಗೊಳಿಸಿದ್ದು, ಈ ಸಂಬಂಧ ತನಿಖೆಗೆ ಪೊಲೀಸರ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಇನ್ನು ಕೃತ್ಯ ನಡೆದ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹಾಗೂ ಪ್ರಮುಖ ಆರೋಪಿಗಳ ಸಹಚರರು ಸೇರಿದಂತೆ ಒಟ್ಟು 50 ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಘಟನೆಯ ಪ್ರತಿಯೊಂದು ಸಂಗತಿಗಳನ್ನು ದಾಖಲಿಸಿಕೊಂಡು ಪ್ರಮುಖ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…