ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಅರುಣ್ ಜೇಟ್ಲಿ ಅವರಿಗೆ ಅನೇಕ ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣದಿಂದ ಫೆಬ್ರವರಿಯಲ್ಲಿ ಬಜೆಟ್ ಕೂಡ ಮಂಡನೆ ಮಾಡಿಲ್ಲ.
ಜಾಹಿರಾತು
ಶ್ವಾಸಕೋಶದಲ್ಲಿ ನೀರು ತುಂಬಿದ್ದು, ಈ ಕಾರಣದಿಂದ ಅವರಿಗೆ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದರು. ಶ್ವಾಸಕೋಶದಿಂದ ನೀರನ್ನು ಹೊರತೆಗೆಯಲಾಗುತ್ತಿದ್ದರೂ, ಮರಳಿ ತುಂಬಿಕೊಳ್ಳುತ್ತಿದೆ. ಹೀಗಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ. ಜೇಟ್ಲಿ ಬಹಳ ವರ್ಷಗಳಿಂದ ಮಧುಮೇಹ ಪೀಡಿತರಾಗಿದ್ದು, ಅವರಿಗೆ ಕಿಡ್ನಿ ಕಸಿಯನ್ನು ಸಹ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಅವರಿಗೆ ಸಾಫ್ಟ್ ಟಿಸ್ಯೂ ಕ್ಯಾನ್ಸರ್ ಇದೆ ಎಂಬುದು ಪತ್ತೆಯಾಗಿತ್ತು. ಸ್ಥೂಲಕಾಯದಿಂದ ಮುಕ್ತಿ ಪಡೆಯಲು ಅವರು ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೂ ಸಹ ಒಳಗಾಗಿದ್ದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…