Featured

ಮಾಜಿ ಕ್ರಿಕೆಟಿಗ ಎಂ.ಎಸ್. ಧೋನಿ ತಂದೆ ತಾಯಿಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು -Vishwanews24

ಮಾಜಿ ಕ್ರಿಕೆಟಿಗ ಎಂ.ಎಸ್. ಧೋನಿ ತಂದೆ ತಾಯಿಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು -Vishwanews24

ರಾಂಚಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದ್ದು, ಭಾರತದ ಮಾಜಿ ಕ್ರಿಕೆಟಿಗ ಎಂಎಸ್ ಧೋನಿ ಅವರ ತಂದೆ ತಾಯಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಧೋನಿ ಅವರ ತಾಯಿ ದೇವಕಿ ದೇವಿ ಮತ್ತು ತಂದೆ ಪಾನ್ ಸಿಂಗ್ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರಿಬ್ಬರನ್ನು ರಾಂಚಿಯ ಪಲ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಭಾರತವು 2,95,041 ಹೊಸ ಕೋವಿಡ್-19 ಪ್ರಕರಣಗಳು ಮತ್ತು 2,023 ಸಾವುಗಳನ್ನು ದಾಖಲಿಸಿದೆ.

ಹಳೆಯಂಗಡಿ : ಸಿಡಿಲಿನ ಆಘಾತ : ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವು -Vishwanews24

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

7 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

8 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

8 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

8 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

9 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago