Featured

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಶೂಟೌಟ್ – vishwanews24

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಶೂಟೌಟ್

ಬೆಂಗಳೂರು :  ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ನಡೆದಿದೆ.

ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ತಡರಾತ್ರಿ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಶೂಟೌಟ್ ಮಾಡಿದ್ದಾರೆ. ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಾಕಿ ಗಾಯಗೊಂಡಿದ್ದಾರೆ.

ಪ್ರತಿ ಬಾರಿ ರಿಕ್ಕಿ ರೈ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ 2 ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಹಿಂಬದಿ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರಿಗೆ ಗಾಯಗಳಾಗಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ

Vishwa News 24

Recent Posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

9 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

14 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

21 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago