ದೇಶದ ಸುದ್ದಿವಾಹಿನಿ ಇಂಡಿಯಾ ಟುಡೇ ನಡೆಸಿದ ಸಮೀಕ್ಷೆಯೊಂದರಲ್ಲಿ ಮಾಜಿ ಪ್ರಧಾನಿಗಳೆಲ್ಲರನ್ನೂ ಹಿಂದಿಕ್ಕಿ ನರೇಂದ್ರ ಮೋದಿ ಮೊದಲ ಸ್ಥಾನ ಪಡೆದಿದ್ದಾರೆ. ಮೂಡ್ ಆಫ್ ದ ನೇಷನ್ ಹೆಸರಿನ ಸಮೀಕ್ಷೆಯಲ್ಲಿ ಮೋದಿ ಕಳೆದ ತಿಂಗಳು ನಡೆದ ಸಮೀಕ್ಷಾ ಫಲಿತಾಂಶದಿಂದ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ.
ಜುಲೈ ತಿಂಗಳಿನಲ್ಲಿ ನಡೆದ ಸಮೀಕ್ಷೆಯ ಪ್ರಕಾರ ಶೇಕಡಾ 26 ಪರ್ಸೆಂಟ್ ಅಂಕಗಳೊಂದಿಗೆ ಮೋದಿ ಅಗ್ರಸ್ಥಾನದಲ್ಲಿದ್ದಾರೆ. ಇಂದಿರಾ ಗಾಂಧಿ 20 ಪರ್ಸೆಂಟ್ ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ 12 ಶೇಕಡಾ ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ರೆ , ಜವಹರಲಾಲ್ ನೆಹರು ಶೇಕಡಾ 10ರಷ್ಟು ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಎಚ್.ಡಿ. ದೇವೇಗೌಡ ಮತ್ತು ಪಿ.ವಿ ನರಸಿಂಹರಾವ್ ಪಟ್ಟಿಯಲ್ಲಿ ಇತರೆ ಪ್ರಧಾನಿಗಳೊಂದಿಗೆ ಕೊನೆಯ ಸ್ಥಾನದಲ್ಲಿದ್ದಾರೆ.
ಪ್ರಧಾನಿಯಾದಾಗಿನಿಂದ ಇಲ್ಲಿಯವರೆಗೂ ಮೋದಿ ಜನಪ್ರಿಯತೆ ಕೊಂಚ ಮಟ್ಟಿಗೆ ಕುಸಿಯುತ್ತಿದೆ. ಜನವರಿಯಲ್ಲಿ ನಡೆದ ಸಮೀಕ್ಷೆಯಲ್ಲಿ ಅವರಿಗೆ 28 ಶೇಕಡಾ ಮತಗಳು ಬಂದಿದ್ದವು. ಹಿಂದೂ ಮತದಾರರ ಪ್ರಥಮ ಆಯ್ಕೆ ಯಾವಾಗ್ಲೂ ಮೋದಿಯೇ ಆಗಿದ್ದಾರೆ. 11 ಶೇಕಡಾ ಮುಸ್ಲಿಂ ಮತದಾರರು ಮೋದಿ ಪರವಾಗಿ ಮತ ಚಲಾಯಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…