Featured

ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ 96ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿ ಪ್ರಮುಖ ಗಣ್ಯರ ನಮನ -Vishwanews24

ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ 96ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿ ಪ್ರಮುಖ ಗಣ್ಯರ ನಮನ -Vishwanews24

ನವದೆಹಲಿ: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸೇರಿದಂತೆ ಪ್ರಮುಖ ಗಣ್ಯರು ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು.

ಅಜಾತಶತ್ರು’ ನಾಯಕನ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಸೇರಿದಂತೆ ಗಣ್ಯರು ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು. ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದ ಬಳಿ ನಿರ್ಮಾಣ ಮಾಡಿರುವ ಸದೈವ್ ಅಟಲ್ ಸ್ಮಾರಕಕ್ಕೆ ಪ್ರಧಾನಿ ಮೋದಿ ಸಹಿತ ಗಣ್ಯರು ತೆರಳಿ ವಾಜಪೇಯಿ ಸಮಾಧಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

 

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

4 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

4 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

4 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

5 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

6 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

6 hours ago