ನವದೆಹಲಿ:ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ತೀರಾ ಬಿಗಡಾಯಿಸಿರುವುದಾಗಿ ಅವರು ಚಿಕಿತ್ಸೆ ಪಡೆಯುತ್ತಿರುವ ದೆಹಲಿಯ ಏಮ್ಸ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೂತ್ರದ ಸೋಂಕು ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಅವರು ಜೂನ್ 11ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ. ಅವರ ಆರೋಗ್ಯ ಸ್ಥಿತಿ ಗಂಭೀರ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕರು, ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ನಿನ್ನೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹಿತ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…