ಹೊಸದಿಲ್ಲಿ: ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು.
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…
ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…
ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…
ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…
ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ; ತಪ್ಪಿದ ಭಾರಿ ಅನಾಹುತ ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ…