ಅಂತಾರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ವಾಜಪೇಯಿ ತೀವ್ರ ಅನಾರೋಗ್ಯದಿಂದ ಏಮ್ಸ್​ ಆಸ್ಪತ್ರೆಗೆ ದಾಖಲು

ನವದೆಹಲಿ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರನ್ನು  ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ 93 ವರ್ಷದ ವಾಜಪೇಯಿ ಅವರು ಹಲವು ವರ್ಷಗಳಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

ವಾಜಪೇಯಿ 2001ನೇ ಇಸವಿಯಲ್ಲಿ ಮುಂಬೈನ ಹೆಸರಾಂತ ಆಸ್ಪತ್ರೆಯೊಂದರಲ್ಲಿ ಮಂಡಿ ಚಿಪ್ಪು ಬದಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. 2009ರಲ್ಲಿ ಪಾರ್ಶ್ವ ವಾಯುವಿಗೆ ತುತ್ತಾದ ವಾಜಪೇಯಿ ಸ್ಪಷ್ಟವಾಗಿ ಮಾತನಾಡುವ ಶಕ್ತಿ ಕಳೆದುಕೊಂಡರು. ಸದ್ಯಕ್ಕೆ ವ್ಹೀಲ್ ಚೇರ್ ಮಾತ್ರ ಬಳಸುವ ವಾಜಪೇಯಿ ಅವರ ನೆನಪಿನ ಶಕ್ತಿಯೂ ಕುಂದಿದೆ ಎನ್ನಲಾಗಿದೆ.ದೀರ್ಘಕಾಲೀನ ಸಕ್ಕರೆ ಕಾಯಿಲೆಯಿಂದಲೂ ಬಳಲುತ್ತಿದ್ದು, ಇತ್ತೀಚಿಗೆ ಯಾವ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುತ್ತಿರಲಿಲ್ಲ. ಅಲ್ಲದೆ, ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ದೆಹಲಿಯ ಎಐಐಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮಾತ್ರವೇ ಮನೆಯಿಂದ ಹೊರಗೆ ಬರುವಷ್ಟು ಅವರ ಆರೋಗ್ಯ ಸ್ಥಿತಿ ವಿಷಮಿಸಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago