ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಲ್ಲಿ ಶ್ವಾಸಕೋಶದ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಬುಧವಾರ ಸೇನಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಪ್ರಣವ್ ಅವರು ದೆಹಲಿಯ ‘ಆರ್ಮಿ ರಿಸರ್ಚ್ ಆಯಂಡ್ ರೆಫೆರಲ್’ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿರುವ ಆಸ್ಪತ್ರೆಯ ವೈದ್ಯರು, ಪ್ರಣಬ್ ಮುಖರ್ಜಿಯವರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸುತ್ತಿದೆ. ವೆಂಟಿಲೇಟರ್ ನೆರವಿನೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ . ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದೆ ಎಂದು ವಿವರಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…