Featured

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ; ಬಳ್ಳಾರಿ ಪ್ರವೇಶಕ್ಕೆ ಅನುಮತಿ – vishwanews24

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ; ಬಳ್ಳಾರಿ ಪ್ರವೇಶಕ್ಕೆ ಅನುಮತಿ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.

ಈ ಹಿಂದೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago