ಮಾಜಿ ಸಚಿವ, ಜೆಡಿಎಸ್‌ ಪಕ್ಷದ ಹಿರಿಯ ಮುಖಂಡ ಸಿ.ಚೆನ್ನಿಗಪ್ಪ ವಿಧಿವಶ -Vishwanews24

ತುಮಕೂರು: ಕರ್ನಾಟಕ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಸಿ.ಚನ್ನಿಗಪ್ಪ ಅವರು ಶುಕ್ರವಾರ ಬೆಳಗ್ಗೆ 8:20ಕ್ಕೆ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಿಗಪ್ಪ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಚನ್ನಿಗಪ್ಪ ಅವರು ಕೊರಟಗೆರೆಯ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಭಾರಿ ಶಾಸಕರಾಗಿದ್ದರು. ಶುಕ್ರವಾರ ಸಂಜೆ ನೆಲಮಂಗಲದ ಗೋವಿಂದರಾಜನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸುವ ಸಾಧ್ಯತೆಯಿದೆ.

ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

15 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

16 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

16 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 hours ago