ಬೆಂಗಳೂರು : ಮಾಜಿ ಸಚಿವ , ಚಳ್ಳಕೆರೆ ಕ್ಷೇತ್ರದ ಮೂರು ಬಾರಿಯ ಶಾಸಕ , ವಾಲ್ಮೀಕಿ ಸಮುದಾಯದ ನಾಯಕ ತಿಪ್ಪೇಸ್ವಾಮಿ ಅವರು ಬುಧವಾರ ಬೆಳಗ್ಗೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.
ತವರು ಗ್ರಾಮ ಚಿತ್ರದುರ್ಗದ ಚಳ್ಳಕೆರೆ ಗ್ರಾಮದ ಕಾಳಪ್ಪನ ಹಟ್ಟಿಯಲ್ಲಿ ಅಂತಿಮ ದರ್ಶನದ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ.
ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಎಚ್.ಡಿ.ದೇವೇಗೌಡ ಅವರ ಸಂಪುಟದಲ್ಲಿ ಅಬಕಾರಿ ಖಾತೆ , ಜೆ.ಎಚ್.ಪಟೇಲ್ ಅವರ ಸಂಪುಟದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು.
ಜೆಡಿಎಸ್ ತೊರೆದಿದ್ದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…