Featured

ಮಾಜಿ ಸಚಿವ ,ಬಿಜೆಪಿ ನಾಯಕ ತಿಪ್ಪೇಸ್ವಾಮಿ ವಿಧಿವಶ

ಬೆಂಗಳೂರು : ಮಾಜಿ ಸಚಿವ , ಚಳ್ಳಕೆರೆ ಕ್ಷೇತ್ರದ ಮೂರು ಬಾರಿಯ ಶಾಸಕ , ವಾಲ್ಮೀಕಿ ಸಮುದಾಯದ ನಾಯಕ ತಿಪ್ಪೇಸ್ವಾಮಿ ಅವರು ಬುಧವಾರ ಬೆಳಗ್ಗೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಬಹು ಅಂಗಾಂಗ ವೈಫ‌ಲ್ಯದಿಂದ ಬಳಲುತ್ತಿದ್ದರು.

ತವರು ಗ್ರಾಮ ಚಿತ್ರದುರ್ಗದ ಚಳ್ಳಕೆರೆ ಗ್ರಾಮದ ಕಾಳಪ್ಪನ ಹಟ್ಟಿಯಲ್ಲಿ ಅಂತಿಮ ದರ್ಶನದ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ.

ಜೆಡಿಎಸ್‌ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಎಚ್‌.ಡಿ.ದೇವೇಗೌಡ ಅವರ ಸಂಪುಟದಲ್ಲಿ ಅಬಕಾರಿ ಖಾತೆ , ಜೆ.ಎಚ್‌.ಪಟೇಲ್‌ ಅವರ ಸಂಪುಟದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು.

ಜೆಡಿಎಸ್‌ ತೊರೆದಿದ್ದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

16 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

16 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

16 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

19 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

19 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago