ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.
ರೇವಣ್ಣ ಪುತ್ರ ಶಶಾಂಕ್ ಫಾರ್ಚೂನರ್ ಕಾರ್ ಬೈಕಿಗೆ ಡಿಕ್ಕಿ ಹೊಡೆದು ಸವಾರ ರಾಜೇಶ್ (23) ಸಾವನ್ನಪ್ಪಿದ್ದಾರೆ. ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಟೋಲ್ ನೂರು ಮೀಟರ್ ಬಳಿ ಕಾರು ಗುದ್ದಿದೆ.
ಮಾಗಡಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ KA 51 MQ 0555 ನಂಬರ್ ನ ಕಾರು, KA 02 KG 2034 ನಂಬರ್ ನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಮಾಗಡಿಯ ಗುಡೇಮಾರನಹಳ್ಳಿ ಗ್ರಾಮದ ಬಳಿ ತಡರಾತ್ರಿ ಈ ಅಪಘಾತ ನಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್ (27) ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ಬರುವ ವೇಳೆ ಅಪಘಾತವಾಗಿದ್ದು, ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…