ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್‌ಎಂವಿ ಎಕ್ಸ್ ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಡಿವಿಎಸ್ ಮಾಧ್ಯಮಗಳ ಜೊತೆ ಮಾತನಾಡಿ, ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ.ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು.
ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…