ಕಲಬುರಗಿ: ಕಲಬುರಗಿಯ ಬಾಲಕಿ ಮಾಡಲಿಂಗ್ ಮೂಲಕ ದೇಶದ ಗಮನ ಸೆಳೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.ಹಾಂಕಾಂಗ್‍ನಲ್ಲಿ ಇತ್ತೀಚೆಗೆ ನಡೆದ ಜೂನಿಯರ್ ಇಂಟರ್ ನ್ಯಾಷನಲ್ ಮಾಡೆಲ್ ಸ್ಪರ್ಧೆಯಲ್ಲಿ, ಕಲಬುರಗಿಯ ಅನನ್ಯ ರೈ ಚಿನ್ನದ ಪದಕ ಗಳಿಸಿದ್ದಾಳೆ.
ಭಾರತದ ಪರ ಜೂನಿಯರ್ ಮಾಡೆಲಿಂಗ್‍ನಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಿಂದ ಆಯ್ಕೆಯಾದ ಮಾಡೆಲ್ ಅನನ್ಯ ಆಗಿದ್ದಾಳೆ. ದೇಶದಲ್ಲಿ ಮಿಂಚಿದ್ದ ಅನನ್ಯ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರತಿಭೆಯನ್ನು ಅನಾವರಣಗೊಳಿಸಿ, ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾಳೆ.
ಹೈದರಾಬಾದ್‍ನ ಚೈತನ್ಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅನನ್ಯ 9ನೇ ತರಗತಿ ಓದುತ್ತಿದ್ದಾಳೆ. ಅನನ್ಯ ತಮ್ಮ ತಂದೆ-ತಾಯಿಯ ಏಕೈಕ ಪುತ್ರಿ. ಅನನ್ಯಳ ತಂದೆ ಹೋಟೆಲ್ ಉದ್ಯಮಿ ಆಗಿದ್ದು, ತಾಯಿ ರೂಪಾಕ್ಷಿ ಅವರು ಕಲಬುರಗಿಯ ಜೆಸ್ಕಾಂ ಇಲಾಖೆಯಲ್ಲಿ ಜೆಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…