Featured

ಮಾಡಾಳ್‌ ಜಾಮೀನು : ಯುದ್ದ ಗೆದ್ದಂತೆ ಮೆರವಣಿಗೆ ಮಾಡಿರುವುದು ಸರಿಯಲ್ಲ, ನಮಗೂ ಮುಜುಗರ ತಂದಿದೆ : ನಳಿನ್‌ ಕಟೀಲ್ – Vishwanews24

ಮಾಡಾಳ್‌ ಜಾಮೀನು ವಿಚಾರ :ಯುದ್ದ ಗೆದ್ದಂತೆ ಮೆರವಣಿಗೆ ಮಾಡಿರುವುದು ಸರಿಯಲ್ಲ, ನಮಗೂ ಮುಜುಗರ ತಂದಿದೆ : ನಳಿನ್‌ ಕಟೀಲ್

ಚನ್ನರಾಯಪಟ್ಟಣ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋ‍ಪಿಯಾಗಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತ ಮೇಲೆ ಯುದ್ದ ಗೆದ್ದು ಬಂದಂತೆ ಸಾರ್ವಜನಿಕ ಮೆರವಣಿಗೆ ಮಾಡಿರುವುದು ಸರಿಯಲ್ಲ. ಇದು ನಮಗೂ ಮುಜುಗರ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಈ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾಡಾಳು ವಿರೂಪಾಕ್ಷಪ್ಪ ಪ್ರಕರಣದಲ್ಲಿ ಪಕ್ಷ ರಕ್ಷಣೆ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ. ಇಂತಹ ಯಾವುದೇ ಭ್ರಷ್ಟಾಚಾರದ ಆರೋಪ ಸಹಿಸುವುದಿಲ್ಲ. ಈಗಾಗಲೇ ಅವರಿಗೆ ನೋಟಿಸ್‌ ನೀಡಲಾಗಿದೆ ಎಂದು ತಿಳಿಸಿದರು.

ಮಾಡಾಳ್‌ಗೆ ಜಾಮೀನು ಸಿಕ್ಕಿರುವುದು ಕಾನೂನಾತ್ಮಕ ವಿಚಾರ. ನಾನು ಅದರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

 

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

5 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

6 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

6 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

6 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

7 hours ago