ಚನ್ನರಾಯಪಟ್ಟಣ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತ ಮೇಲೆ ಯುದ್ದ ಗೆದ್ದು ಬಂದಂತೆ ಸಾರ್ವಜನಿಕ ಮೆರವಣಿಗೆ ಮಾಡಿರುವುದು ಸರಿಯಲ್ಲ. ಇದು ನಮಗೂ ಮುಜುಗರ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾಡಾಳು ವಿರೂಪಾಕ್ಷಪ್ಪ ಪ್ರಕರಣದಲ್ಲಿ ಪಕ್ಷ ರಕ್ಷಣೆ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ. ಇಂತಹ ಯಾವುದೇ ಭ್ರಷ್ಟಾಚಾರದ ಆರೋಪ ಸಹಿಸುವುದಿಲ್ಲ. ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಮಾಡಾಳ್‌ಗೆ ಜಾಮೀನು ಸಿಕ್ಕಿರುವುದು ಕಾನೂನಾತ್ಮಕ ವಿಚಾರ. ನಾನು ಅದರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…