Featured

ಮಾಧ್ಯಮದಲ್ಲಿನ ಅಶ್ಲೀಲ ಜಾಹೀರಾತುಗಳನ್ನು ನಿಗ್ರಹಿಸಲು ಕಠಿಣ ಕ್ರಮ ಅಗತ್ಯವಿದೆ : ಪ್ರಕಾಶ್ ಜಾವಡೇಕರ್ -Vishwanews24

ನವದೆಹಲಿ: ಮಾಧ್ಯಮದಲ್ಲಿನ ಅಶ್ಲೀಲ ಜಾಹೀರಾತುಗಳನ್ನು ನಿಗ್ರಹಿಸಲು ಕಠಿಣ ಕ್ರಮ ಅಗತ್ಯವಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ರಾಜ್ಯಸಭೆಯಲ್ಲಿ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ರಾಮ್ ಗೋಪಾಲ್ ಯಾದವ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಾವಡೇಕರ್, ಈವರೆಗೆ 6,700ಕ್ಕೂ ಹೆಚ್ಚು ದೂರುಗಳನ್ನು ಸರ್ಕಾರ ನಿಭಾಯಿಸಿದ್ದರೂ, ಈ ನಿಟ್ಟಿನಲ್ಲಿ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಜಾಹೀರಾತುಗಳಲ್ಲಿ ಹೆಚ್ಚುತ್ತಿರುವ ಅಶ್ಲೀಲತೆ ಕುರಿತು ಚರ್ಚಿಸಿದ ಯಾದವ್, ಅಂತಹ ಜಾಹೀರಾತುಗಳನ್ನು ನಿಷೇಧಿಸುವಂತೆ ಒತ್ತಾಯಿಸಿದರು, ಈ ಅಶ್ಲೀಲತೆಯು ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದರು.

ರಾಮ್ ಗೋಪಾಲ್ ಯಾದವ್ ಮಾತನಾಡಿ ದೇಶವು ನೈತಿಕ ಅಧಃಪತನದತ್ತ ಸಾಗುತ್ತಿದ್ದು, ಮಧ್ಯಪಾನ ಮತ್ತು ನಗ್ನತೆ ಏರಿಕೆ ಅಧಿಕವಾಗಿದೆ ಎಂದು ಹೇಳಿದರು. ಇನ್ನೊಂದೆಡೆಗೆ ಜಯಾ ಬಚ್ಚನ್ ಮಾತನಾಡಿ ಸಂಸತ್ತಿನಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣ ಹಾಗೂ ಲಿಂಗ ಅಸಮಾನತೆ ಅಧಿಕವಾಗಿದೆ ಎಂದು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago