ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿದ ಕಾಪು ಪಿಎಸೈ ನಿತ್ಯಾನಂದ ಗೌಡ
ಕಾಪು: ವಿದ್ಯಾಭ್ಯಾಸದ ನೆರವು ಕೋರಿ ಕಾಪು ಠಾಣೆಗೆ ಬಂದಿದ್ದ ವಿದ್ಯಾರ್ಥಿನಿಗೆ ಶಾಲಾ ಪರಿಕರಗಳು ಮತ್ತು ಶಾಲಾ ಶುಲ್ಕ ಭರಿಸಿ ಕಾಪು ಠಾಣಾಧಿಕಾರಿ ನಿತ್ಯಾನಂದ ಗೌಡ ಮಾನವೀಯತೆ ಮೆರೆದಿದ್ದಾರೆ.
ಮನೆಗೆ ಆಧಾರ ಸ್ತಂಭವಾಗಿದ್ದ ತಂದೆಯನ್ನ ಕಳೆದುಕೊಂಡು ಅತಂತ್ರವಾಗಿದ್ದ ಹೆಣ್ಣು ಮಗುವೊಬ್ಬಳು ಶಾಲಾ ಶುಲ್ಕ ಭರಿಸದೆ ವಿದ್ಯಾಭ್ಯಾಸ ತ್ಯಜಿಸುವ ಆಲೋಚನೆಯಲ್ಲಿದ್ದಾಗ ಪಿಎಸೈ ನೆರವು ನೀಡಿ ಆಸರೆಯಾಗಿದ್ದಾರೆ.
ನೆರವು ಪಡೆದಿರುವ ವಿಧ್ಯಾರ್ಥಿನಿ ಮೂಡುಬೆಳ್ಳೆಯ ನಳಿನಿಯ ಪುತ್ರಿ ತ್ರಿಶಾ ಆಗಿರುತ್ತಾರೆ.
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…
ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…
ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ ಮಂಗಳೂರು/ಉಡುಪಿ: ದ. ಕ.…
ಉಚ್ಚಿಲ ದಸರಾ : ಅ.13ರಂದು ದೇವಸ್ಥಾನದ ಮುಂಭಾಗದಲ್ಲಿ ಕುಸ್ತಿ ಸ್ಪರ್ಧೆ ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ…