ಪಂಜಾಬ್: ಪ್ರಕರಣವೊಂದರಲ್ಲಿ ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಟಿಯಾಲ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಮಾನವ ಕಳ್ಳಸಾಗಾಣಿಕೆ ಪ್ರಕರಣದ ಆರೋಪವು ಪಂಜಾಬಿ ಗಾಯಕನ ಮೇಲಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದಲೇರ್ ಮೆಹಂದಿ ದೋಷಿ ಎಂದು ಸಾಬೀತುಪಡಿಸಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2003ರಲ್ಲಿ ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಶೇರ್ ಸಿಂಗ್ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…