ನವದೆಹಲಿ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವಾಗಿ ಮರುನಾಮಕರಣ ಮಾಡುವ ಕೇಂದ್ರ ಸಚಿವ ಸಂಪುಟದ ನಿರ್ಧಾರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಅಂಕಿತ ಹಾಕಿದ್ದಾರೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡಿನಲ್ಲಿ ಪ್ರಸ್ತಾಪಿಸಲಾಗಿದ್ದ ಪ್ರಮುಖ ಶಿಫಾರಸ್ಸುಗಳಲ್ಲಿ ಸಚಿವಾಲಯದ ಹೆಸರು ಮರುನಾಮಕರಣವೂ ಸೇರಿತ್ತು. ಪ್ರಸ್ತಾಪನನೆಗೆ ಕೇಂದ್ರ ಸಚಿವ ಸಂಪುಟ ಕಳೆದ ತಿಂಗಳು ಅನುಮೋದನೆ ನೀಡಿತ್ತು.
ಸೋಮವಾರ ರಾತ್ರಿ ಪ್ರಕಟಿಸಲಾಗಿರುವ ಗೆಜೆಟೆಡ್ ನೋಟಿಫಿಕೇಷನ್ ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯವಾಗಿ ಬದಲಿಸಲು ರಾಷ್ಟ್ರಪತಿ ಒಪ್ಪಿಗೆ ನೀಡಿರುವುದಾಗಿ ತಿಳಿಸಲಾಗಿದೆ.
1985ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ಆಡಳಿತಾವಧಿಯಲ್ಲಿ ‘ಶಿಕ್ಷಣ ಸಚಿವಾಲಯವು’ ಮಾನವ ಸಂಪನ್ಮೂಲ ಸಚಿವಾಲಯವಾಗಿ ಬದಲಾಗಿತ್ತು
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…