ಮೇಷ: ಆರ್ಥಿಕ ನಷ್ಟಗಳು, ಮಾಟ ಮಂತ್ರ ತಂತ್ರದ ಭೀತಿ, ದಾಂಪತ್ಯದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಸಮಸ್ಯೆ.
ವೃಷಭ: ಶಾರೀರಿಕ ಅಸಮತೋಲನ, ವೃತ್ತಿಯಲ್ಲಿ ಹಿನ್ನಡೆ, ಆಲಸ್ಯ, ಸೋಮಾರಿತನ, ಅನಾರೋಗ್ಯ, ಸ್ವಯಂಕೃತ ಅಪರಾಧಗಳು, ಗುಪ್ತ ಶತ್ರುಕಾಟ, ಸಾಲದ ಚಿಂತೆ.
ಮಿಥುನ: ಗರ್ಭ ದೋಷಗಳು, ಮಕ್ಕಳ ಭವಿಷ್ಯದ ಚಿಂತೆ, ಉದ್ಯೋಗ ನಷ್ಟ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಗುಪ್ತ ಲಾಭದ ನಿರೀಕ್ಷೆ, ಭಾವನಾತ್ಮಕ ಸೋಲು.
ಕಟಕ: ಮಾನಸಿಕ ಅಸಮತೋಲನ, ಒತ್ತಡಗಳು, ಮಾಟ ಮಂತ್ರ ತಂತ್ರದ ಯೋಚನೆ, ಮಿತ್ರರಿಂದ ಬೇಸರ, ಸ್ಥಿರಾಸ್ತಿ ವಾಹನದಲ್ಲಿ ಸಮಸ್ಯೆ, ಲಾಭದ ಪ್ರಮಾಣ ಕುಂಠಿತ.
ಸಿಂಹ: ಅವಕಾಶ ವಂಚಿತರಾಗುವಿರಿ, ಉದ್ಯೋಗ ಬದಲಾವಣೆ ಪ್ರಯತ್ನ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧು ಬಾಂಧವರ ನೆನಪುಗಳು.
ಕನ್ಯಾ: ಆಕಸ್ಮಿಕ ಧನಾಗಮನ, ಕುಟುಂಬದಿಂದ ಬೇಸರ, ವಸ್ತ್ರಾಭರಣಗಳಿಂದ ಸಮಸ್ಯೆ, ಮಾತಿನಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಗುರು ಮತ್ತು ದೈವನಿಂದನೆ, ವಿದ್ಯಾಭ್ಯಾಸದಲ್ಲಿ ಆಲಸ್ಯ.
ತುಲಾ: ಸ್ವಯಂಕೃತ ಅಪರಾಧಗಳು, ಜಿಗುಪ್ಸೆ ಮತ್ತು ಬೇಸರ, ಸಂಗಾತಿಯಿಂದ ಸಮಸ್ಯೆ, ವ್ಯವಹಾರದಲ್ಲಿ ನಷ್ಟ, ಅನಾರೋಗ್ಯ.
ವೃಶ್ಚಿಕ: ದುಃಸ್ವಪ್ನಗಳು, ಮೋಜು-ಮಸ್ತಿಯಿಂದ ಸಮಸ್ಯೆ, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ನಷ್ಟ, ಆಸ್ಪತ್ರೆವಾಸ, ಆರ್ಥಿಕ ಸಮಸ್ಯೆ ಚಿಂತೆ.
ಧನಸ್ಸು: ಸಾಲ ತೀರಿಸುವ ಪ್ರಯತ್ನ, ಉದ್ಯೋಗ ಬಿಡುವ ಯೋಜನೆ, ಗುಪ್ತ ಲಾಭ, ಧಾರ್ಮಿಕ ಕಾರ್ಯಾಸಕ್ತಿ, ಅನಾರೋಗ್ಯದಿಂದ ಅಲ್ಪ ಚೇತರಿಕೆ.
ಮಕರ: ಪ್ರೀತಿ-ಪ್ರೇಮದಲ್ಲಿ ಸೋಲು, ಜೂಜು ಮೋಜು ಮಸ್ತಿಯಿಂದ ತೊಂದರೆ, ಬಾಲಗ್ರಹ ದೋಷಗಳು, ಗೌರವಕ್ಕೆ ಅಪಚಾರ, ಧರ್ಮ ಕಾರ್ಯಗಳು.
ಕುಂಭ: ಸ್ಥಿರಾಸ್ತಿ ವಾಹನದಿಂದ ನಷ್ಟ, ಮಾಟ ಮಂತ್ರದಿಂದ ತೊಂದರೆ, ದೃಷ್ಟಿ ದೋಷಗಳು, ಧಾರ್ಮಿಕ ಕಾರ್ಯದಲ್ಲಿ ಅಡೆತಡೆ.
ಮೀನ: ಪ್ರಯಾಣ ನಿರಾಸಕ್ತಿ, ಭಯ ಗಾಬರಿ, ಆಕಸ್ಮಿಕ ಅವಘಡಗಳು, ಅಪಘಾತಗಳು, ಬಂಧುಗಳಿಂದ ನಷ್ಟ, ಆರ್ಥಿಕ ಹಿನ್ನಡೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…